ಯೋಹಾನ 6:23 - ಕನ್ನಡ ಸಮಕಾಲಿಕ ಅನುವಾದ23 ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ದುಸ್ರ್ಯಾ ಢೊನಿಯಾ ತಿಬೆರಿಯಾ ಸಮುಂದರಾತ್ನಾ ಧನಿಯಾನ್ ಧನ್ಯವಾದ್ ದಿಲ್ಲ್ಯಾ ಮಾನಾ ಜೆವಾನ್ ಜೆವಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ತಿಕುಲ್ಯಾ ದಂಡೆಕ್ ಯೆವ್ನ್ ಪಾವಲ್ಲ್ಯಾ. ಅಧ್ಯಾಯವನ್ನು ನೋಡಿ |