ಯೋಹಾನ 6:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಾಲದಲ್ಲಿ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೂದ್ಯರ ಪಸ್ಕಹಬ್ಬವೂ ಬಹು ಸಮೀಪವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಜುದೆವಾಚ್ಯೊ ಪಾಸ್ಕಾಚೊ ಸನ್ ತೊಂಡಾರ್ ಯೆಲ್ಲೊ ಹೊತ್ತೊ ಅಧ್ಯಾಯವನ್ನು ನೋಡಿ |