ಯೋಹಾನ 6:49 - ಕನ್ನಡ ಸಮಕಾಲಿಕ ಅನುವಾದ49 ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ, ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ನಿಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತುಹೋದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ನಿಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು ತಿಂದರು. ಆದರೆ ಎಲ್ಲಾ ಜನರಂತೆ ಅವರೂ ಸತ್ತುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ತುಮ್ಚ್ಯಾ ಅದ್ಲ್ಯಾ ಲೊಕಾನಿ ಮರುಭುಮಿತ್ ಮನ್ನಾ ಖಾಲ್ಯಾನಿ ಖರೆ ತೆನಿ ಮರ್‍ಲ್ಯಾನಿ. ಅಧ್ಯಾಯವನ್ನು ನೋಡಿ |