ಯೋಹಾನ 6:59 - ಕನ್ನಡ ಸಮಕಾಲಿಕ ಅನುವಾದ59 ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಕಪೆರ್ನೌವಿುನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ಕಫರ್‍ನವ್ ಮನ್ತಲ್ಯಾ ಗಾಂವಾತ್ ಸಿನಾಗೊಗಾತ್ ಶಿಕ್ವಲ್ಲ್ಯಾ ಸರ್ಕೆ ಜೆಜುನ್ ಹೆ ಸಗ್ಳೆ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |