Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್‍ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯೆಚ್ಯಾ ಶಿಸಾನಿತ್ಲ್ಯಾ ಅನಿ ಎಕ್ಲ್ಯಾನ್, ಅಂದ್ರು ಮನ್ತಲ್ಯಾನ್, ಹ್ಯೊ ಸಿಮಾವ್ ಪೆದ್ರುಚೊ ಭಾವ್ ತೆನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:8
3 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.


ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು