ಯೋಹಾನ 7:1 - ಕನ್ನಡ ಸಮಕಾಲಿಕ ಅನುವಾದ1 ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹೆಚ್ಯಾ ಮಾನಾ ಜೆಜು ಗಾಲಿಲಿಯಾತ್ ಸಗ್ಳ್ಯಾಕ್ಡೆ ಫಿರುಕ್ ಲಾಗ್ಲೊ. ಜುದೆವ್ ಲೊಕಾ ತೆಕಾ ಜಿವಾನಿ ಮಾರುಕ್ ರಾಕುನ್ಗೆತ್ ಹೊತ್ತೆ, ತಸೆ ಮನುನ್ ತೆಕಾ ಜುದೆಯಾತ್ ಫಿರುಕ್ ನಕ್ಕೊ ಹೊಲ್ಲೆ. ಅಧ್ಯಾಯವನ್ನು ನೋಡಿ |