ಯೋಹಾನ 7:17 - ಕನ್ನಡ ಸಮಕಾಲಿಕ ಅನುವಾದ17 ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆ ಕೊನ್ ದೆವಾಕ್ ಕಾಯ್ ಪಾಜೆ ಹೊಲ್ಲೆ ತೆ ಕರ್‍ತಾ ತೆಕಾ ಮಿಯಾ ಶಿಕ್ವುತಲೆ ದೆವಾಕ್ನಾ ಯೆಲಾ ಕಾಯ್, ಮಿಯಾ ಮಾಜ್ಯಾಚ್ ಅದಿಕಾರ್‍ಯಾನ್ ಬೊಲುಲಾ ಮನುನ್ ಸ್ವತಾಚೆ ಕಳ್ತಾ. ಅಧ್ಯಾಯವನ್ನು ನೋಡಿ |