ಯೋಹಾನ 7:22 - ಕನ್ನಡ ಸಮಕಾಲಿಕ ಅನುವಾದ22 ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮೋಶೆಯು ನಿಮಗೆ ಸುನ್ನತಿಯೆಂಬ ಸಂಸ್ಕಾರವನ್ನು ನೇವಿುಸಿದನು. ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು. ಮತ್ತು ಆ ಸುನ್ನತಿಯನ್ನು ಸಬ್ಬತ್‍ದಿನದಲ್ಲಿಯೂ ಮಾಡುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಮೊಯ್ಜೆನ್ ತುಮ್ಕಾ ತುಮ್ಚ್ಯಾ ಲೆಕಾಂಚಿ ಸುನ್ನತ್ ಕರುಚಿ ಮನುನ್ ಹುಕುಮ್ ದಿಲ್ಯಾನ್. ಹೆ ಮೊಯ್ಜೆನ್ ನ್ಹಯ್ ತುಮ್ಚ್ಯಾ ಅದ್ಲ್ಯಾ ಲೊಕಾನಿಚ್ ಚಾಲು ಕರಲ್ಲೆ ಅಶೆಚ್ ತುಮಿ ಸಬ್ಬಾತಾಚ್ಯಾ ದಿಸಿ ಎಕ್ ಝಿಲ್ಗ್ಯಾಚಿ ಸುನ್ನತ್ ಕರ್‍ತ್ಯಾಶಿ. ಅಧ್ಯಾಯವನ್ನು ನೋಡಿ |