ಯೋಹಾನ 7:40 - ಕನ್ನಡ ಸಮಕಾಲಿಕ ಅನುವಾದ40 ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, “ಬರಬೇಕಾಗಿದ್ದ ಪ್ರವಾದಿ ಈತನೇ ಸರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿ - ನಿಜವಾಗಿ ಈತನು ಬರಬೇಕಾದ ಪ್ರವಾದಿ ಅಂದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತಾಂಡ್ಯಾತ್ಲ್ಯಾ ಉಲ್ಲ್ಯಾ ಲೊಕಾನಿ ಜೆಜುನ್ ಹೆ ಸಾಂಗ್ತಲೆ ಆಯ್ಕಲ್ಲ್ಯಾನ್ ಅನಿ, “ಹ್ಯೊ ಮಾನುಸ್ ಖರೊಚ್ ಎಕ್ ಪ್ರವಾದಿ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |