Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:41 - ಕನ್ನಡ ಸಮಕಾಲಿಕ ಅನುವಾದ

41 ಬೇರೆಯವರು, “ಈತನೇ ಕ್ರಿಸ್ತನು,” ಎಂದರು. ಆದರೆ ಇನ್ನೂ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಆತನೇ ಕ್ರಿಸ್ತನು” ಎಂದು ಇನ್ನು ಕೆಲವರು ಹೇಳಿದರು. ಮತ್ತೆ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಅನಿ ಹುರಲ್ಲ್ಯಾನಿ, “ತೊ ಮೆಸ್ಸಿಯಾ!” ಮಟ್ಲ್ಯಾನಿ. ಖರೆ ಅನಿ ಉರಲ್ಲ್ಯಾನಿ “ಮೆಸ್ಸಿಯಾ ಗಾಲಿಲಿಯಾತ್ನಾ ಯೆಯ್ನಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:41
11 ತಿಳಿವುಗಳ ಹೋಲಿಕೆ  

ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.


“ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.


ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.


ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,


ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು