Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:43 - ಕನ್ನಡ ಸಮಕಾಲಿಕ ಅನುವಾದ

43 ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಹೀಗೆ ಯೇಸುವನ್ನು ಕುರಿತು ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀಗೆ ಜನರಲ್ಲಿ ಆತನನ್ನು ಕುರಿತು ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಹೀಗೆ ಯೇಸುವಿನ ಕುರಿತು ಜನರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಅಶೆಚ್ ತ್ಯಾ ಲೊಕಾಂಚ್ಯಾ ತಾಂಡ್ಯಾತ್ ಜೆಜುಕ್ ಲಾಗುನ್ ಭಾಗ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:43
7 ತಿಳಿವುಗಳ ಹೋಲಿಕೆ  

ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.


ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ.


ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು