ಯೋಹಾನ 7:46 - ಕನ್ನಡ ಸಮಕಾಲಿಕ ಅನುವಾದ46 ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ದೇವಾಲಯದ ಸಿಪಾಯಿಗಳು, “ಈತನಂತೆ ಆಶ್ಚರ್ಯಕರವಾದ ಸಂಗತಿಗಳನ್ನು ಬೇರೆ ಯಾರೂ ಹೇಳಿಲ್ಲ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ತನ್ನಾ ರಾಕ್ವಾಲ್ಯಾನಿ “ಹ್ಯೊ ಮಾನುಸ್ ಬೊಲ್ತಾ ತಶೆ ಕೊನ್ಬಿ ಕನ್ನಾಬಿ ಬೊಲುಕ್ನಾ!” ಮನುನ್ ಜಬಾಬ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |