Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:53 - ಕನ್ನಡ ಸಮಕಾಲಿಕ ಅನುವಾದ

53 ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ಎಲ್ಲರೂ ತಮ್ಮತಮ್ಮ ಮನೆಗಳಿಗೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 [ಎಲ್ಲರು ತಮ್ಮ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಬಳಿಕ ಅವರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಮಾನಾ ತೆನಿ ಹರಿ ಎಕ್ಲೆ ತ್ಯೆಚ್ಯಾ ಸ್ವತಾಚ್ಯಾ ಘರಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:53
7 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಧೀರಹೃದಯದವರು ಸುಲಿಗೆಯಾಗಿ, ಅಂತಿಮ ನಿದ್ರೆ ಹೊಂದಿದ್ದಾರೆ. ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗಳನ್ನೆತ್ತಲು ಶಕ್ತನಲ್ಲ.


ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.


ಯೇಸುವಾದರೋ ಓಲಿವ್ ಮರಗಳ ಗುಡ್ಡಕ್ಕೆ ಹೋದರು.


ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು