ಯೋಹಾನ 8:23 - ಕನ್ನಡ ಸಮಕಾಲಿಕ ಅನುವಾದ23 ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆತನು ಅವರಿಗೆ - ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದಕ್ಕೆ ಯೇಸು, “ನೀವು ಕೆಳಗಿನವರಾಗಿದ್ದೀರಿ. ನಾನಾದರೋ ಮೇಲಿನವನು. ನೀವು ಈ ಲೋಕದವರಾಗಿದ್ದೀರಿ. ಆದರೆ ನಾನು ಈ ಲೋಕದವನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತನ್ನಾ ಜೆಜುನ್, “ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಲಿ ಲೊಕಾ, ಖರೆ ಮಿಯಾ ವೈಲೊ ತುಮಿ ಖಾಯ್ಲೆ. ತುಮಿ ಹ್ಯಾ ಜಗಾತ್ಲೆ, ಖರೆ ಮಿಯಾ ಹ್ಯಾ ಜಗಾತ್ಲೊ ನ್ಹಯ್. ಅಧ್ಯಾಯವನ್ನು ನೋಡಿ |