ಯೋಹಾನ 8:30 - ಕನ್ನಡ ಸಮಕಾಲಿಕ ಅನುವಾದ30 ಯೇಸು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅವರಲ್ಲಿ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೇಸು ಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆತನು ಈ ಮಾತುಗಳನ್ನಾಡುವಾಗ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಅನೇಕ ಜನರು ಆತನಲ್ಲಿ ನಂಬಿಕೆಯಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಜೆಜುನ್ ಹೆ ಸಾಂಗ್ತಲೆ ಅಯ್ಕಲ್ಲ್ಯಾ ಸುಮಾರ್ ಲೊಕಾನಿ ತೆಚಾವರ್ತಿ ವಿಶ್ವಾಸ್ ಕರ್ಲ್ಯಾನಿ. ಅಧ್ಯಾಯವನ್ನು ನೋಡಿ |