ಯೋಹಾನ 8:35 - ಕನ್ನಡ ಸಮಕಾಲಿಕ ಅನುವಾದ35 ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವದಿಲ್ಲ; ಮಗನು ಶಾಶ್ವತವಾಗಿ ಇರುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಗುಲಾಮನು ಒಂದು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಮಗನು ಕುಟುಂಬಕ್ಕೆ ಶಾಶ್ವತವಾಗಿ ಸೇರಿದವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಗುಲಾಮ್ ಎಕ್ ಕುಟ್ಮಾಚೊ ಖಾಯ್ಮಿಚೊ ಮಾನುಸ್ ನ್ಹಯ್, ಖರೆ ಎಕ್ ಲೆಕ್ ಕನ್ನಾಬಿ ಕುಟ್ಮಾಕ್ ಸಮಂದ್ ಪಡಲ್ಲೊ ರ್‍ಹಾತಾ. ಅಧ್ಯಾಯವನ್ನು ನೋಡಿ |