Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:45 - ಕನ್ನಡ ಸಮಕಾಲಿಕ ಅನುವಾದ

45 ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನಾನು ನುಡಿಯುವುದಾದರೋ ಸತ್ಯವನ್ನೇ. ಆದುದರಿಂದಲೇ ನಿಮಗೆ ನನ್ನಲ್ಲಿ ನಂಬಿಕೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನಾನು ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ನಾನು ಸತ್ಯವನ್ನು ಹೇಳುತ್ತೇನೆ. ಆದರೆ ನೀವು ನನ್ನನ್ನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ ಮಿಯಾ ಖರೆ ಬೊಲುಲಾ ತೆಚೆಸಾಟ್ನಿ ತುಮಿ ಮಾಜೆರ್ ವಿಶ್ವಾಸ್ ಕರಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:45
7 ತಿಳಿವುಗಳ ಹೋಲಿಕೆ  

ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು