Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:13 - ಕನ್ನಡ ಸಮಕಾಲಿಕ ಅನುವಾದ

13 ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮುಂಚೆ ಕುರುಡನಾಗಿದ್ದ ಇವನನ್ನು ಫರಿಸಾಯರ ಬಳಿಗೆ ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ತೆನಿ ತ್ಯಾ ಬರೊ ಹೊಲ್ಲ್ಯಾ ಕುಡ್ಡ್ಯಾ ಮಾನ್ಸಾಕ್ ಫಾರಿಜೆವಾನಿಕ್ಡೆ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:13
7 ತಿಳಿವುಗಳ ಹೋಲಿಕೆ  

ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.


ಅವರು ಅವನಿಗೆ, “ಆತನು ಎಲ್ಲಿದ್ದಾನೆ?” ಎಂದು ಕೇಳಲು, ಅವನು, “ನನಗೆ ಗೊತ್ತಿಲ್ಲ,” ಎಂದನು.


ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು