Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:14 - ಕನ್ನಡ ಸಮಕಾಲಿಕ ಅನುವಾದ

14 ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೇಸು ಕೆಸರುಮಾಡಿ ಅವನಿಗೆ ಕಣ್ಣು ಕೊಟ್ಟ ದಿವಸವು ಸಬ್ಬತ್‍ದಿವಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್‌ದಿನದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ಚಿಕ್ಕೊಲ್ ಲಾವುನ್ ತೆಕಾ ದಿಸ್ಟ್ ದಿಸಿ ಸರ್ಕೆ ಕರಲ್ಲೊ ದಿಸ್ ಸಬ್ಬಾತಾಚೊ ದಿಸ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:14
11 ತಿಳಿವುಗಳ ಹೋಲಿಕೆ  

ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.


ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.


ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.


ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.


ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು