ಯೋಹಾನ 9:17 - ಕನ್ನಡ ಸಮಕಾಲಿಕ ಅನುವಾದ17 ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಸೆ ಮನುನ್ ಫಾರಿಜೆವಾನಿ ಅನಿ ಎಗ್ದಾ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ, “ತೆನಿ ತುಕಾ ಡೊಳ್ಯಾಕ್ ದಿಸ್ಟ್ ದಿಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಕಾಯ್ ಮನ್ತೆಯ್?” ಮನುನ್ ಇಚಾರ್‍ಲ್ಯಾನಿ. ತನ್ನಾ ತ್ಯಾ ಮಾನ್ಸಾನ್ “ತೊ ಎಕ್ ಪ್ರವಾದಿ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |