ಯೋಹಾನ 9:23 - ಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಅವನ ತಂದೆತಾಯಿಗಳು, “ಇವನು ಪ್ರಾಯದವನಾಗಿದ್ದಾನೆ, ಇವನನ್ನೇ ಕೇಳಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದುದರಿಂದಲೇ, “ಅವನು ಪ್ರಾಯದವನು, ಅವನನ್ನೇ ಕೇಳಿ,” ಎಂದು ಅವನ ತಂದೆತಾಯಿಗಳು ಹೇಳಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇವನು ಪ್ರಾಯದವನು, ಇವನನ್ನೇ ಕೇಳಿರಿ ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದಕಾರಣವೇ ಅವನ ತಂದೆತಾಯಿಗಳು, “ಅವನು ಪ್ರಾಯಸ್ಥನಾಗಿದ್ದಾನೆ. ಅವನನ್ನೇ ಕೇಳಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಸೆಮನುನ್ ತ್ಯೆಚ್ಯಾ ಬಾಯ್-ಬಾಬಾನಿ, ತೊ ಬಾರಿಕ್ ಪೊರ್ ನ್ಹಯ್, ತೆಕಾಚ್ ಇಚಾರಾ! ಮನುನ್ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |