ಯೋಹಾನ 9:30 - ಕನ್ನಡ ಸಮಕಾಲಿಕ ಅನುವಾದ30 ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ತ್ಯಾ ಮಾನ್ಸಾನ್, “ವಿಚಿತ್ರ್ ವಿಶಯ್ ಹೆ ತ್ಯಾ ಮಾನ್ಸಾನ್ ಮಾಜೆ ಡೊಳೆ ದಿಸಿ ಸರ್ಕೆ ಕರ್ಲ್ಯಾನ್, ಅನಿ ತೊ ಕೊನ್ ಮನುನ್ ತುಮ್ಕಾ ಗೊತ್ತ್ ನಾ. ಅಧ್ಯಾಯವನ್ನು ನೋಡಿ |