ಯೋಹಾನ 9:33 - ಕನ್ನಡ ಸಮಕಾಲಿಕ ಅನುವಾದ33 ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ಮನುಷ್ಯನು (ಯೇಸು) ದೇವರಿಂದಲೇ ಬಂದಿರಬೇಕು. ಆತನು ದೇವರಿಂದ ಬಂದಿಲ್ಲದಿದ್ದರೆ, ಇಂಥ ಕಾರ್ಯಗಳನ್ನು ಮಾಡಲಾಗುತ್ತಿರಲಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಹ್ಯೊ ಮಾನುಸ್ ದೆವಾಕ್ನಾ ಯೆಲ್ಲೊ ನ್ಹಯ್ ಹೊಲ್ಯಾರ್, ತೆಚ್ಯಾನ್ ಹೆ ಸಗ್ಳೆ ಕರುಕ್ ಹೊಯ್ನಶಿ ಹೊತ್ತೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |