ರೂತಳು 1:18 - ಕನ್ನಡ ಸಮಕಾಲಿಕ ಅನುವಾದ18 ರೂತಳು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ನೊವೊಮಿ ತಿಳಿದು ಸುಮ್ಮನಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರೂತಳು ತನ್ನ ಸಂಗಡ ಬರಲು ನಿರ್ಧರಿಸಿದ್ದಾಳೆಂದು ತಿಳಿದು ನವೊಮಿ ಅವಳನ್ನು ಮತ್ತೆ ಒತ್ತಾಯಪಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಕೆಯು ತನ್ನ ಜೊತೆಯಲ್ಲಿ ಬರುವದಕ್ಕೆ ದೃಢಮಾಡಿಕೊಂಡಿದ್ದಾಳೆಂದು ನೊವೊವಿುಯು ತಿಳಿದು ಸುಮ್ಮನಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರೂತಳು ತನ್ನ ಜೊತೆಗೆ ಬರಲು ದೃಢನಿಶ್ಚಯ ಮಾಡಿರುವುದು ನೊವೊಮಿಗೆ ತಿಳಿಯಿತು. ಆದ್ದರಿಂದ ನೊವೊಮಿಯು ರೂತಳೊಡನೆ ವಾದಮಾಡಲಿಲ್ಲ. ಅಧ್ಯಾಯವನ್ನು ನೋಡಿ |