Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:4 - ಕನ್ನಡ ಸಮಕಾಲಿಕ ಅನುವಾದ

4 ಇವರು ಒರ್ಫಾ, ರೂತ್ ಎಂಬ ಹೆಸರುಗಳುಳ್ಳ ಇಬ್ಬರು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹುಡುಗರು ಇಬ್ಬರೂ, ಮೋವಾಬ್ಯ ಹುಡುಗಿಯರನ್ನು ವಿವಾಹ ಆದರು. ಒಬ್ಬಳ ಹೆಸರು ಒರ್ಫಾ ಮತ್ತು ಇನ್ನೊಬ್ಬಳು ರೂತ್. ಅವರು ಅಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಾಸಮಾಡಿದ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರುಳ್ಳ ಇಬ್ಬರು ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿದ್ದ ಮೇಲೆ ಇಬ್ಬರೂ ತೀರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಕೆಯ ಗಂಡುಮಕ್ಕಳು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಯಾದರು. ಒಬ್ಬನ ಹೆಂಡತಿಯ ಹೆಸರು ಒರ್ಫಾ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೋವಾಬ್‌ನಲ್ಲಿ ಸುಮಾರು ಹತ್ತು ವರ್ಷವಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:4
7 ತಿಳಿವುಗಳ ಹೋಲಿಕೆ  

ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ,


ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.


ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು.


ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತುಹೋದನು. ಆಕೆಯೂ ಆಕೆಯ ಇಬ್ಬರು ಪುತ್ರರೂ ಉಳಿದರು.


ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.


ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು