ರೂತಳು 2:16 - ಕನ್ನಡ ಸಮಕಾಲಿಕ ಅನುವಾದ16 ಅವಳು ಹಕ್ಕಲಾದುಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡುಗಳಲ್ಲಿ ಕೆಲವನ್ನು ಕೆಳಗೆ ಹಾಕಿರಿ. ಅವಳನ್ನು ಗದರಿಸಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ಕೊಯ್ಯುವಾಗ ಕೆಲವು ತೆನೆಗಳಿಂದ ಕಟ್ಟುಗಳಿಂದ ಕಿತ್ತು ಕೆಳಗೆ ಹಾಕಿರಿ. ಅವಳು ಆಯ್ದುಕೊಳ್ಳಲಿ; ಯಾರೂ ಅವಳನ್ನು ಗದರಿಸಬೇಡಿ,” ಎಂದು ಆಜ್ಞೆಯಿತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕಟ್ಟುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವಳಿಗಾಗಿ ಕಟ್ಟುಗಳಿಂದ ಕೆಲವು ತುಂಬು ತೆನೆಗಳನ್ನೇ ಬಿಟ್ಟು ಅವಳ ಕೆಲಸ ಸುಲಭಗೊಳಿಸಿರಿ. ಆ ಧಾನ್ಯವನ್ನು ತೆಗೆದುಕೊಂಡರೆ ಅವಳನ್ನು ಗದರಿಸಬೇಡಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |