ರೂತಳು 2:17 - ಕನ್ನಡ ಸಮಕಾಲಿಕ ಅನುವಾದ17 ಹಾಗೆಯೇ ಅವಳು ಸಾಯಂಕಾಲದವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಮೂವತ್ತು ಕಿಲೋಗ್ರಾಂ ಜವೆಗೋಧಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದರಂತೆಯೇ ರೂತಳು ಸಾಯಂಕಾಲದವರೆಗೆ ತೆನೆಗಳನ್ನು ಆಯ್ದುಕೊಂಡಳು. ಅವನ್ನು ಬಡಿದಾಗ ಸುಮಾರು ಅರ್ಧ ಚೀಲದಷ್ಟು ಜವೆಗೋದಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ರೂತಳು ಸಾಯಂಕಾಲದವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರೂತಳು ಸಾಯಂಕಾಲದವರೆಗೆ ಹೊಲದಲ್ಲಿ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು ಜವೆಗೋಧಿ ಸಿಕ್ಕಿತ್ತು. ಅಧ್ಯಾಯವನ್ನು ನೋಡಿ |