ರೂತಳು 3:11 - ಕನ್ನಡ ಸಮಕಾಲಿಕ ಅನುವಾದ11 ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದು ನಮ್ಮ ಪಟ್ಟಣದವರಿಗೆಲ್ಲಾ ಗೊತ್ತಿದೆ. ಅಧ್ಯಾಯವನ್ನು ನೋಡಿ |