ರೂತಳು 3:12 - ಕನ್ನಡ ಸಮಕಾಲಿಕ ಅನುವಾದ12 ಈಗ ನಾನು ನಿನ್ನ ವಿಮೋಚಿಸತಕ್ಕ ಸಮೀಪ ಬಂಧುವಾಗಿದ್ದೇನೆ ಎಂಬುದು ನಿಜವೇ. ಆದರೆ ನನಗಿಂತಲೂ ಸಮೀಪಸ್ಥನಾದ ಬಂಧುವು ಒಬ್ಬನಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಸಮೀಪ ಬಂಧುವೆಂಬದು ನಿಜ; ಆದರೂ ನನಗಿಂತ ಸಮೀಪನಾದವನು ಒಬ್ಬನಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಹತ್ತಿರದ ಸಂಬಂಧಿ ಎಂಬುದು ನಿಜ. ಆದರೆ ನನಗಿಂತಲೂ ಹತ್ತಿರದ ಸಂಬಂಧಿ ಇನ್ನೊಬ್ಬನಿದ್ದಾನೆ. ಅಧ್ಯಾಯವನ್ನು ನೋಡಿ |