ರೂತಳು 3:5 - ಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ರೂತಳು, “ನೀವು ನನಗೆ ಹೇಳಿದ್ದನ್ನೆಲ್ಲಾ ಮಾಡುವೆನು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರೂತಳು: “ನೀನು ಹೇಳಿದಂತೆಯೇ ನಾನು ಮಾಡುತ್ತೇನೆ,” ಎಂದು ಮರುತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಸೊಸೆಯು - ನೀನು ಹೇಳಿದ್ದನ್ನೆಲ್ಲಾ ಮಾಡುವೆನೆಂದು ಹೇಳಿ ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ರೂತಳು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿ |