ರೂತಳು 4:14 - ಕನ್ನಡ ಸಮಕಾಲಿಕ ಅನುವಾದ14 ಆಗ ಸ್ತ್ರೀಯರು ನೊವೊಮಿಗೆ, “ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಹೆಂಗಸರು ನೊವೊವಿುಗೆ - ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಹೆಸರು ಹೊಂದಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಇವನು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ. ಅಧ್ಯಾಯವನ್ನು ನೋಡಿ |