ರೂತಳು 4:18 - ಕನ್ನಡ ಸಮಕಾಲಿಕ ಅನುವಾದ18 ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18-22 ಪೆರೆಚನಿಂದ ದಾವೀದನವರೆಗಿನ ವಂಶಾವಳಿ: ಪೆರೆಚನಿಗೆ ಹೆಚ್ರೋನನು, ಹೆಚ್ರೋನನಿಗೆ ರಾಮನು, ರಾಮನಿಗೆ ಅಮಿನದಾಬನು ಹುಟ್ಟಿದರು. ಅಮಿನದಾಬನಿಗೆ ನಹಶೋನ, ನಹಶೋನನಿಗೆ ಸಲ್ಮೋನ್, ಸಲ್ಮೋನನಿಗೆ ಬೋವಜನು ಹುಟ್ಟಿದರು. ಬೋವಜನಿಗೆ ಓಬೇದ್, ಓಬೇದನಿಗೆ ಜೆಸ್ಸಯ, ಜೆಸ್ಸಯನಿಗೆ ದಾವೀದ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪೆರೆಚನ ವಂಶಾವಳಿ - ಪೆರೆಚನು ಹೆಚ್ರೋನನನ್ನು ಪಡೆದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪೆರೆಚನ ವಂಶಾವಳಿ ಹೀಗಿದೆ: ಪೆರೆಚನು ಹೆಚ್ರೋನನ ತಂದೆ. ಅಧ್ಯಾಯವನ್ನು ನೋಡಿ |