ರೋಮಾಪುರದವರಿಗೆ 1:29 - ಕನ್ನಡ ಸಮಕಾಲಿಕ ಅನುವಾದ29 ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅವರಲ್ಲಿ ಪ್ರತಿಯೊಂದು ಬಗೆಯ ಪಾಪ, ದುಷ್ಟತನ, ಸ್ವಾರ್ಥ, ದ್ವೇಷ, ಹೊಟ್ಟೆಕಿಚ್ಚು, ಕೊಲೆ, ಹೊಡೆದಾಟ, ಸುಳ್ಳುನುಡಿ ಮತ್ತು ಕೆಟ್ಟ ಆಲೋಚನೆ ಇವುಗಳೆಲ್ಲಾ ತುಂಬಿಕೊಂಡಿವೆ. ಅವರು ಹರಟೆ ಹೊಡೆಯುತ್ತಾರೆ; ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆನಿ ಅನ್ನ್ಯಾಯ್, ಬುರ್ಶೆಪಾನ್, ಅಸ್ಬುರ್ಕೆಪಾನ್, ದ್ವೆಸ್, ಅನಿ ಕುಸ್ಡೆಪಾನ್, ಜಿವಾನಿ ಮಾರ್‍ತಲೆ, ಝಗ್ಡೆ ಕರ್‍ತಲೆ, ವಿಶ್ವಾಸ್ ಘಾತ್, ದುರ್‍ಬುದ್, ಅಸ್ಲ್ಯಾ ಸಗ್ಳ್ಯಾ ರಿತಿಚ್ಯಾ ಬುರ್ಶೆಪಾನಾನಿ ಭರುನ್ ಗೆಲ್ಲೆ ಹಾತ್. ತೆನಿ ಚಾಡ್ಗೆ, ಅಧ್ಯಾಯವನ್ನು ನೋಡಿ |