ರೋಮಾಪುರದವರಿಗೆ 1:31 - ಕನ್ನಡ ಸಮಕಾಲಿಕ ಅನುವಾದ31 ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತೆಂಕಾ ಅಕ್ಕಲ್ ನಾ, ತೆನಿ ದಿಲ್ಲಿ ಗೊಸ್ಟ್ ಫುರಾ ಕರಿನ್ಯಾತ್, ಅನಿ ತೆನಿ ದುಸ್ರ್ಯಾಂಚ್ಯಾ ವರ್‍ತಿ ದಯಾ ಹೊಂವ್ದಿ ಕರಾನ್ ಹೊಂವ್ದಿತ್ ದಾಕ್ವಿನ್ಯಾತ್. ಅಧ್ಯಾಯವನ್ನು ನೋಡಿ |