ರೋಮಾಪುರದವರಿಗೆ 10:20 - ಕನ್ನಡ ಸಮಕಾಲಿಕ ಅನುವಾದ20 ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತಾಡಿ - ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ವಿಷಯ ವಿಚಾರಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಇಸಾಯಿಯಾ ಅನಿ ಉಲ್ಲೆ ಬರೆ ಕರುನ್ ಸಾಂಗ್ತಾ, ಕೊನ್ ಮಾಜಿ ವಾಟ್ ರಾಕುನ್ಗೆತ್ ನತ್ತೆ, ತೆಂಕಾ ಮಿಯಾ ಗಾವ್ಲೊ; ಜೆ ಕೊನ್ ಮಾಜ್ಯಾ ವಿಶಯಾತ್ ಇಚಾರಿನಸಿತ್ ತೆಂಕಾ ಮಿಯಾ ದಿಸ್ಲೊ! ಅಧ್ಯಾಯವನ್ನು ನೋಡಿ |