ರೋಮಾಪುರದವರಿಗೆ 10:4 - ಕನ್ನಡ ಸಮಕಾಲಿಕ ಅನುವಾದ4 ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿರುವ ಕ್ರಿಸ್ತನಿಂದಲೇ ಕರ್ಮಮಾರ್ಗಕ್ಕೆ ಅಂತ್ಯವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಖಾಯ್ದ್ಯಾಕ್ ಎಕ್ ಸರ್ತಲ್ಯಾ ಹಂತಾಕ್ ಹಾನಲ್ಲ್ಯಾನ್, ತೆಚೆಸಾಟ್ನಿ ಜೆ ಕೊನ್ ವಿಶ್ವಾಸ್ ಕರ್‍ತ್ಯಾತ್ ತೆಂಕಾ ಹರಿಎಕ್ಲ್ಯಾಕ್ನಿ ಖರ್ಯಾ ವಾಟೆನ್ ಚಲಲ್ಲೆ ಮನುನ್ ದೆವಾಚ್ಯಾ ವಾಂಗ್ಡಾ ಥವ್ನ್ ಹೊತಾ. ಅಧ್ಯಾಯವನ್ನು ನೋಡಿ |