ರೋಮಾಪುರದವರಿಗೆ 10:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಏನು ಹೇಳುತ್ತದೆ? ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರುವದಕ್ಕೆ ಯಾರು ಮೇಲಣ ಲೋಕಕ್ಕೆ ಏರಿಹೋದಾರು? ಎಂದಾಗಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.) ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ಪವಿತ್ರ್ ಪುಸ್ತಕ್ ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲಲ್ಲಿ ಮನುನ್ ಘೆತಲ್ಯಾಂಚ್ಯಾ ವಿಶಯಾತ್ ಅಶೆ ಮನ್ತಾ “ತುಮ್ಚ್ಯಾತ್ಲೆ ಕೊನ್‍ಬಿ ತುಮ್ಕಾಚ್ ಜೆಜುಕ್ ಖಾಲ್ತಿ ಹಾನುಕ್ ಸರ್‍ಗಾ ಪತರ್ ವರ್‍ತಿ ಕೊನ್ ಜಾತಾ ಮನುನ್ ಇಚಾರ್‍ತಲೆ ನಕ್ಕೊ! ಅಧ್ಯಾಯವನ್ನು ನೋಡಿ |