Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:21 - ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಸಹಜವಾದ ಕೊಂಬೆಗಳನ್ನೇ ಉಳಿಸಿಲ್ಲದಿರುವುದರಿಂದ ನೀವು ನಂಬದಿದ್ದರೆ ಆತನು ನಿನ್ನನ್ನು ಉಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸ್ವಾಭಾವಿಕ್ ಫಾಟೆ ಹೊವ್ನ್ ಹೊತ್ತ್ಯಾ ಜುದೆವಾಕ್ನಿಚ್ ದೆವಾನ್ ಥವ್ಕ್ ನಾ, ಅನಿ ತುಕಾ ತೊ ಥವ್ತಾ ಮನುನ್ ತಿಯಾ ಚಿಂತೆಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:21
10 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು