Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:30 - ಕನ್ನಡ ಸಮಕಾಲಿಕ ಅನುವಾದ

30 ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಸೆಚ್ ಜುದೆವ್ ನ್ಹಯ್ ಅಸಲ್ಲ್ಯಾನೊ ಅದ್ದಿ ತುಮಿ ದೆವಾಕ್ ಖಾಲ್ತಿ ಹೊವ್ನ್ ಚಲಿನಸಿಸಾ, ಖರೆ ಅತ್ತಾ ತುಮ್ಕಾ ದೆವಾಚಿ ದಯಾ ಗಾವ್ಲಾ. ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ದೆವಾಕ್ ಖಾಲ್ತಿ ಹೊವ್ನ್ ಚಲುಕ್‍ನ್ಯಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:30
14 ತಿಳಿವುಗಳ ಹೋಲಿಕೆ  

ಒಮ್ಮೆ ನೀವೂ ಸಹ ಅಂಥವುಗಳನ್ನು ಅನುಸರಿಸುತ್ತಿದ್ದಾಗ ಅವುಗಳಲ್ಲಿಯೇ ಜೀವಿಸಿದಿರಿ.


ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು