Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:34 - ಕನ್ನಡ ಸಮಕಾಲಿಕ ಅನುವಾದ

34 “ಕರ್ತದೇವರ ಮನಸ್ಸನ್ನು ಅರಿತವರು ಯಾರು? ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಕರ್ತನ ಮನಸ್ಸನ್ನು ತಿಳುಕೊಂಡವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪವಿತ್ರ ಗ್ರಂಥ ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ದೇವರಿಗೆ ಸಲಹೆಯನ್ನು ಯಾರು ಕೊಡಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಪವಿತ್ರ್ ಪುಸ್ತಕ್ ಮನ್ತಾ, “ಸರ್ವೆಸ್ವರಾಚೊ ಮನ್ ಕಸೊ ಮನುನ್ ಕೊನಾಕ್ ಹೊತ್ತೆ ಹಾಯ್? ತೆಕಾ ಸಲಹಾ ದಿತಲಿ ಯೊಗ್ಯತಾ ಕೊನಾಕ್ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:34
6 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು? ಸಲಹೆಗಾರನಾಗಿ ಅವರಿಗೆ ಬೋಧಿಸಿದವನು ಯಾರು?


ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.


ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? ಜ್ಞಾನವು ನಿನಗೆ ಮಾತ್ರ ಮೀಸಲೋ?


“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?


ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?


“ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು