ರೋಮಾಪುರದವರಿಗೆ 14:3 - ಕನ್ನಡ ಸಮಕಾಲಿಕ ಅನುವಾದ3 ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ನಂಬುವ ವ್ಯಕ್ತಿಯು ತರಕಾರಿಯನ್ನು ಮಾತ್ರ ತಿನ್ನುವ ವ್ಯಕ್ತಿಗಿಂತ ತನ್ನನ್ನು ಉತ್ತಮನೆಂದು ಭಾವಿಸಿಕೊಳ್ಳಕೂಡದು. ಅಂತೆಯೇ, ತರಕಾರಿಗಳನ್ನು ಮಾತ್ರ ತಿನ್ನುವ ವ್ಯಕ್ತಿಯು ಎಲ್ಲಾ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಣಯಿಸಕೂಡದು. ದೇವರು ಆ ವ್ಯಕ್ತಿಯನ್ನೂ ಸ್ವೀಕರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಕಾಯ್ಬಿ ಖಾತಲ್ಯಾ ಮಾನ್ಸಾನ್ ತಸೆ ಕಾಯ್ಬಿ ಖಾಯ್‍ನಸಲ್ಲ್ಯಾಚಿ ಪರ್ವಾ ಕರಿನಸ್ತಾನಾ ರ್‍ಹಾವ್ಕ್ ಹೊಯ್ನಾ, ಅನಿ ಜೆ ಕೊನ್ ಖಾಯ್ನಾ ತೆನಿಬಿ ಖಾತಲ್ಯಾಚ್ಯಾ ವಿರೊದ್ ನಿರ್‍ನಯ್ ದಿವ್ಚೆ ನ್ಹಯ್. ಕಶ್ಯಾಕ್ ಮಟ್ಲ್ಯಾರ್ ದೆವಾನ್ ತೆಕಾ ಅಪ್ನಾಚೊ ಕರುನ್ ಘೆಟ್ಲ್ಯಾನಾಯ್. ಅಧ್ಯಾಯವನ್ನು ನೋಡಿ |