ರೋಮಾಪುರದವರಿಗೆ 15:25 - ಕನ್ನಡ ಸಮಕಾಲಿಕ ಅನುವಾದ25 ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಈಗ ನಾನು ದೇವಜನರಿಗೆ ಒಂದು ಧರ್ಮಕಾರ್ಯವನ್ನು ಮಾಡುವವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಈಗ ನಾನು ದೇವಜನರಿಗೆ ಸಹಾಯ ಮಾಡುವುಕ್ಕಾಗಿ ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ಅತ್ತಾ ಮಿಯಾ ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾಂಚಿ ಸೆವಾ ಕರುಕ್ ಮನುನ್ ಜಾವ್ಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |