ರೋಮಾಪುರದವರಿಗೆ 15:28 - ಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಯಥಾಕ್ರಮವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಜೆರುಸಲೇಮಿನ ಬಡಜನರಿಗೋಸ್ಕರ ಕೊಟ್ಟಿರುವ ಈ ಹಣವನ್ನೆಲ್ಲಾ ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನಾನು ಸ್ಪೇನಿಗೆ ಹೊರಡುವೆನು. ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ (ರೋಮಿನಲ್ಲಿ) ಇಳಿದು ನಿಮ್ಮನ್ನು ಸಂದರ್ಶಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ಕಾಮ್ ಮಾಜೆ ಮಿಯಾ ಕರುನ್ ಹೊಲ್ಲ್ಯಾ ಮಾನಾ ಅನಿ ಗೊಳಾ ಕರಲ್ಲೆ ಹೆ ದಾನ್ ಮಾಜ್ಯಾಜ್ ಹಾತಾನಿ ಮಿಯಾ ತೆಂಕಾ ಪಾವಿತ್ ಕರಲ್ಲ್ಯಾ ತನ್ನಾ ಮಿಯಾ ಸ್ಪೆನ್ ದೆಶಾಕ್ ಜಾತಾ, ಅನಿ ಜಾತಾನಾ ಮಿಯಾ ತುಮ್ಕಾ ಯೆವ್ನ್ ಭೆಟ್ತಾ. ಅಧ್ಯಾಯವನ್ನು ನೋಡಿ |