ರೋಮಾಪುರದವರಿಗೆ 16:19 - ಕನ್ನಡ ಸಮಕಾಲಿಕ ಅನುವಾದ19 ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದರಿಂದ ಇದನ್ನು ಬರೆದಿದ್ದೇನೆ; ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ತುಮ್ಚ್ಯಾ ವಿಶ್ವಾಸ್ಪಾನಾಚಿ ಖಬರ್ ಸಗ್ಳ್ಯಾಕ್ಡೆ ಪಗಳಲ್ಲೆ ಆಯ್ಕುನ್ ಮಾಕಾ ಲೈ ಖುಶಿ ಹೊತಾ. ಬರೆ ಕರ್‍ತಲ್ಯಾತ್ ತುಮಿ ಬುದ್ವಂತ್ ಹೊತ್ಯಾಶಿ ಅನಿ ಬುರ್ಶ್ಯಾಪಾನಾಕ್ ತುಮಿ ಅವ್ಕಾಸುಚ್ ಕರುನ್ ದಿನ್ಯಾಶಿ ಮನುನ್ ಮಿಯಾ ವಿಶ್ವಾಸ್ ಕರ್‍ತಾ. ಅಧ್ಯಾಯವನ್ನು ನೋಡಿ |