ರೋಮಾಪುರದವರಿಗೆ 16:9 - ಕನ್ನಡ ಸಮಕಾಲಿಕ ಅನುವಾದ9 ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಉರ್ಬಾನನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನಿಗೋಸ್ಕರ ನನ್ನ ಸಹೋದ್ಯೋಗಿಯಾಗಿದ್ದಾನೆ. ನನ್ನ ಪ್ರಿಯ ಗೆಳೆಯನಾದ ಸ್ತಾಖುನಿಗೆ ನನ್ನ ವಂದನೆ ತಿಳಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕ್ರಿಸ್ತಾಚ್ಯಾ ಸೆವಾಚ್ಯಾ ಕಾಮಾತ್ ಮಾಜ್ಯಾ ವಾಂಗ್ಡಾ ಕಾಮ್ ಕರಲ್ಲ್ಯಾ ಉರ್ಬಾನಾಕ್ ಅನಿ ಮಾಜ್ಯಾ ಪ್ರಿತಿಚ್ಯಾ ದೊಸ್ತಾ ಸಾಖುಸಾಕ್ ಅನಿ ಮಾಜೊ ನಮಸ್ಕಾರ್. ಅಧ್ಯಾಯವನ್ನು ನೋಡಿ |