ರೋಮಾಪುರದವರಿಗೆ 2:26 - ಕನ್ನಡ ಸಮಕಾಲಿಕ ಅನುವಾದ26 ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವದಿಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಸುನ್ನತ್ ಕರುನ್ ಘೆಯ್ನಸಲ್ಲೊ ಜುದೆವ್ ನ್ಹಯ್ ಹೊತ್ತೊ, ಖಾಯ್ದ್ಯಾಂಚ್ಯಾ ಸಾರ್ಕೆ ಚಲ್ಲೊ ತರ್ ತೊ ಸುನ್ನತ್ ಕರುನ್ ಘೆಯ್‍ನಸಲ್ಲೊ ರ್‍ಹಾಲ್ಯಾರ್‍ಬಿ ದೆವ್ ತೆಕಾ ಮಾನಿನಸ್ತಾ ರ್‍ಹಾತಾ ಕಾಯ್? ಅಧ್ಯಾಯವನ್ನು ನೋಡಿ |