ರೋಮಾಪುರದವರಿಗೆ 4:21 - ಕನ್ನಡ ಸಮಕಾಲಿಕ ಅನುವಾದ21 ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರು ತಾನು ಮಾಡಿದ ವಾಗ್ದಾನವನ್ನು ಖಂಡಿತವಾಗಿ ನೆರವೇರಿಸಬಲ್ಲನೆಂದು ಅಬ್ರಹಾಮನು ದೃಢವಾಗಿ ನಂಬಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ದೆವಾಕ್ ದಿಲ್ಲಿ ಗೊಸ್ಟ್ ಪುರಾ ಕರ್‍ತಲೊ ಬಳ್ ಹಾಯ್ ಮನುನ್ ತೆಕಾ ಪುರಾ ವಿಶ್ವಾಸ್ ಹೊತ್ತೊ. ಅಧ್ಯಾಯವನ್ನು ನೋಡಿ |