ರೋಮಾಪುರದವರಿಗೆ 4:22 - ಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ, “ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಅದು ಅವನನ್ನು ನೀತಿವಂತನನ್ನಾಗಿ ಮಾಡಿತು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತೆಚೆಸಾಟ್ನಿ ಅಬ್ರಾಹಾಮಾಕ್ ತೆಚ್ಯಾ ವಿಶ್ವಾಸಾಕ್ ಲಾಗುನ್, ದೆವಾನ್ ತೊ “ಖರ್‍ಯಾ ವಾಟೆನ್ ಚಲ್ತಲೊ ಮನುನ್ ಮಾನುನ್ ಘೆಟಲ್ಲ್ಯಾನ್,” ಅಧ್ಯಾಯವನ್ನು ನೋಡಿ |