ರೋಮಾಪುರದವರಿಗೆ 4:23 - ಕನ್ನಡ ಸಮಕಾಲಿಕ ಅನುವಾದ23 ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತೊ “ಖರ್‍ಯಾ ವಾಟೆನ್ ಚಲ್ತಲೊ” ಮನುನ್ ಮಾನುನ್ ಘೆವ್ನ್ ಹೊಲೆ, ಮನುನ್ ಲಿವಲ್ಲಿ ತಿ ಗೊಸ್ಟ್ ಖಾಲಿ ಅಬ್ರಾಮಾಸಾಟಿ ಎವ್ಡಿಚ್ ಲಿವಲ್ಲಿ ನಾ. ಅಧ್ಯಾಯವನ್ನು ನೋಡಿ |