ರೋಮಾಪುರದವರಿಗೆ 4:7 - ಕನ್ನಡ ಸಮಕಾಲಿಕ ಅನುವಾದ7 “ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಯಾರ ಅಪರಾಧಗಳು ಪರಿಹರಿಸಲಾಗಿವೆಯೋ ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾರ ಅಪರಾಧಗಳು ಪರಿಹಾರವಾಗಿವೆಯೋ, ಯಾರ ಪಾಪಗಳು ಕ್ಷವಿುಸಲ್ಪಟ್ಟಿವೆಯೋ ಅವರೇ ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಅಪರಾಧಗಳು ಮುಚ್ಚಲ್ಪಟ್ಟಿವೆಯೋ ಅವರು ನಿಜವಾಗಿಯೂ ಭಾಗ್ಯವಂತರು! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆ ಕಾಯ್ ಮಟ್ಲ್ಯಾರ್, “ಜೆ ಕೊನಾಚಿ ಪಾಪಾ ಮಾಪಿ ಹೊಲ್ಯಾತ್, ಅನಿ ಕೊನಾಚಿ ಚುಕಾ ಧಾಪಲ್ಲಿ ಹಾತ್, ತೆನಿ ಕವ್ಡೆ ಸುಖಿ! ಅಧ್ಯಾಯವನ್ನು ನೋಡಿ |